ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು ಅಮೆರಿಕದಲ್ಲಿ ನವೆಂಬರ್ ತಿಂಗಳಲ್ಲಿ ಲಸಿಕೆ ಲಭ್ಯವಾಗಲಿದೆ ಎಂದು ಶ್ವೇತಭನದ ಅಧಿಕೃತ ಮೂಲಗಳು ತಿಳಿಸಿವೆ.

ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಪ್ರಕಾರ, ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 2,59,37,029ಗೆ ಮುಟ್ಟಿದ್ದು, 8,61,668 ಮಂದಿ ಮೃತಪಟ್ಟಿದ್ದಾರೆ. 1,72,12,679 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 61,13,182 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 1,85,707 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 22,31,757 ಜನರು ಈವರೆಗೆ ಗುಣಮುಖರಾಗಿದ್ದಾರೆ.

ಭಾರತ ಮತ್ತು ಬ್ರೆಜಿಲ್‌ನಲ್ಲಿ ಏರುತ್ತಿರುವ ಸೋಂಕಿನ ಪ್ರಮಾಣ

ಭಾರತ ಮತ್ತು ಬ್ರೆಜಿಲ್‌ನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಏರಿಕೆ ಕಾಣುತ್ತಿವೆ. ಬ್ರೆಜಿಲ್‌ನಲ್ಲಿ 3,997,865 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟಾರೆ ಮೃತರ ಸಂಖ್ಯೆ 1,23,780ಕ್ಕೆ ತಲುಪಿದೆ. ಭಾರತದಲ್ಲಿ 37,69,523ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.