ಅಮೆರಿಕದಲ್ಲಿ ಅತಿಹೆಚ್ಚು ಸಾವು
ಅತಿಹೆಚ್ಚು ಸೋಂಕಿತರು ಮೃತಪಟ್ಟ ರಾಷ್ಟ್ರಗಳ ಸಾಲಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಈ ದೇಶದಲ್ಲಿ 3.08 ಲಕ್ಷ ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್ (1.81 ಲಕ್ಷ) ಎರಡನೇ ಸ್ಥಾನದಲ್ಲಿದ್ದು, ಮೂರನೇ ಸ್ಥಾನದಲ್ಲಿ ಭಾರತ (1.43 ಲಕ್ಷ) ಇದೆ. ಉಳಿದಂತೆ ಇಟಲಿ (65 ಸಾವಿರ), ಇಂಗ್ಲೆಂಡ್ (64 ಸಾವಿರ) ಹಾಗೂ ಫ್ರಾನ್ಸ್ನಲ್ಲಿ (58 ಸಾವಿರ) 50 ಸಾವಿರಕ್ಕಿಂತ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.