ಶನಿವಾರ, ಡಿಸೆಂಬರ್ 5, 2020
25 °C

Covid-19 World Update: ಅಮೆರಿಕದಲ್ಲಿ ಒಂದು ಕೋಟಿಗೂ ಅಧಿಕ ಪ್ರಕರಣ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Covid-19

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕು ತಗುಲಿದವರ ಸಂಖ್ಯೆ ಐದು ಕೋಟಿ ದಾಟಿದೆ.

ವರ್ಲ್ಡೋಮೀಟರ್ ವೆಬ್‌ಸೈಟ್ ಅಂಕಿಅಂಶ ಪ್ರಕಾರ, ಜಗತ್ತಿನಾದ್ಯಂತ ಈವರೆಗೆ 5.05 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 12.59 ಲಕ್ಷಕ್ಕೂ ಹೆಚ್ಚು ಸೋಂಕಿತರು ಅಸುನೀಗಿದ್ದಾರೆ. 3.56 ಕೋಟಿಗೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.

ಅಮೆರಿಕದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 1 ಕೋಟಿ ದಾಟಿದೆ. 2.43 ಲಕ್ಷಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. 64.41 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 34 ಲಕ್ಷದಷ್ಟು ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: 

ಉಳಿದಂತೆ ಭಾರತದಲ್ಲಿ 513,059, ಬ್ರೆಜಿಲ್‌ನಲ್ಲಿ 426,931, ರಷ್ಯಾದಲ್ಲಿ 4,19,378, ಅರ್ಜೆಂಟೀನಾದಲ್ಲಿ 1,50,190 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು