ಸೋಮವಾರ, ನವೆಂಬರ್ 30, 2020
27 °C
ಅಮೆರಿಕದಲ್ಲಿ ಒಂದು ಕೋಟಿ ದಾಟಿದ ಸೋಂಕಿತರ ಸಂಖ್ಯೆ

Covid-19 World Update: ಐದು ಕೋಟಿ ದಾಟಿದ ಪ್ರಕರಣಗಳ ಸಂಖ್ಯೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Covid-19

ವಾಷಿಂಗ್ಟನ್: ವಿಶ್ವದಾದ್ಯಂತ ಈವರೆಗೆ 5.07 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 12.61 ಲಕ್ಷಕ್ಕೂ ಹೆಚ್ಚು ಸೋಂಕಿತರು ಅಸುನೀಗಿದ್ದಾರೆ. 3.57 ಕೋಟಿಗೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.

 

ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 5,09,62,817ಕ್ಕೆ ಮುಟ್ಟಿದ್ದು, 12,65,117 ಮಂದಿ ಮೃತಪಟ್ಟಿದ್ದಾರೆ. 3,59,15,106 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,37,82,594 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ.

ಅಮೆರಿಕದಲ್ಲಿ 35,74,418 ಭಾರತದಲ್ಲಿ 5,08,731, ಬ್ರೆಜಿಲ್‌ನಲ್ಲಿ 4,38,013, ರಷ್ಯಾದಲ್ಲಿ 4,30,198, ಅರ್ಜೆಂಟೀನಾದಲ್ಲಿ 1,45,711 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು