ಮಂಗಳವಾರ, ನವೆಂಬರ್ 24, 2020
20 °C

Covid-19 World Update: ಮತ್ತೆ ತೀವ್ರಗೊಂಡ ಸೋಂಕು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Covid-19

ವಾಷಿಂಗ್ಟನ್: ಜಾಗತಿಕವಾಗಿ ಕೊರೊನಾ ವೈರಸ್ ಸೋಂಕು ಹರಡುವಿಕೆ ಮತ್ತೆ ತೀವ್ರಗೊಂಡಿದ್ದು, ಭಾರತದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ.

ಭಾರತದಲ್ಲಿ ಸೋಮವಾರ 22 ಸಾವಿರ ಹೊಸ ಪ್ರಕರಣಗಳು ವರದಿಯಾಗಿದ್ದು 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

ಅಮೆರಿಕ, ಫ್ರಾನ್ಸ್‌ನಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಅಲ್ಲಿನ ಸರ್ಕಾರಗಳನ್ನು ಮತ್ತೆ ಲಾಕ್‌ಡೌನ್‌ ಮಾಡಲು ಮುಂದಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಬ್ರಿಟನ್‌ನಲ್ಲಿ ಮತ್ತೆ ಡಿಸೆಂಬರ್‌ 2ರವರೆಗೂ ಲಾಕ್‌ಡೌನ್‌ ಘೋಷಿಸಲಾಗಿದೆ.

ವರ್ಲ್ಡೋಮೀಟರ್ ವೆಬ್‌ಸೈಟ್ ಅಂಕಿಅಂಶ ಪ್ರಕಾರ, ವಿಶ್ವದಾದ್ಯಂತ ಈವರೆಗೆ 4,69,90,380 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 12.07 ಲಕ್ಷಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.3,38,69,739 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಅಮೆರಿಕದಲ್ಲಿ ಈವರೆಗೆ 94,80,665 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, 2.36 ಲಕ್ಷಕ್ಕೂ ಹೆಚ್ಚು ಸೋಂಕಿತರು ಸಾವಿಗೀಡಾಗಿದ್ದಾರೆ. 60.97 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಬ್ರಿಟನ್‌ನಲ್ಲಿ ಈವರೆಗೆ 10.34 ಲಕ್ಷಕ್ಕೂ ಹೆಚ್ಚು ಸೋಂಕಿತರು ಅಸುನೀಗಿದ್ದು, 46,717 ಮಂದಿ ಅಸುನೀಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು