ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: 10.91 ಕೋಟಿ ಪ್ರಕರಣ, 8.11 ಕೋಟಿ ಸೋಂಕಿತರು ಗುಣಮುಖ

Last Updated 14 ಫೆಬ್ರುವರಿ 2021, 6:09 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ವಿಶ್ವದಾದ್ಯಂತ 10.91 ಕೋಟಿ ಕೋವಿಡ್‌-19 ಪ್ರಕರಣಗಳು ದೃಢಪಟ್ಟಿದ್ದು, 8.11 ಕೋಟಿ ಸೋಂಕಿತರು ಗುಣಮುಖರಾಗಿದ್ದಾರೆ.

ವರ್ಲ್ಡೋಮೀಟರ್ ಪ್ರಕಾರ ವಿಶ್ವದಾದ್ಯಂತ 10,91,06,464 ಕೊರೊನಾ ವೈರಸ್‌ ಪ್ರಕರಣಗಳು ದೃಢಪಟ್ಟಿವೆ. ಆ ಪೈಕಿ 24,05,463 ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ 8,11,30,802 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ವಿಶ್ವದಲ್ಲಿ 2,54,19,945 ಸಕ್ರಿಯ ಪ್ರಕರಣಗಳಿವೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಅಮೆರಿಕದಲ್ಲಿ 95,47,775, ಫ್ರಾನ್ಸ್‌ನಲ್ಲಿ 31,28,217, ಇಂಗ್ಲೆಂಡ್‌ನಲ್ಲಿ 17,84,867, ಬ್ರೆಜಿಲ್‌ನಲ್ಲಿ 8,61,768, ಇಟಲಿಯಲ್ಲಿ 4,01,413, ರಷ್ಯಾದಲ್ಲಿ 4,00,095 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT