ಮಂಗಳವಾರ, ಮೇ 11, 2021
27 °C

ಆಸ್ಟ್ರೇಲಿಯಾದಲ್ಲಿ ಚಂಡಮಾರುತ: ಅಪಾರ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪರ್ತ್‌ (ಆಸ್ಟ್ರೇಲಿಯಾ): ಪಶ್ಚಿಮ ಆಸ್ಟ್ರೇಲಿಯಾದ ಪ್ರದೇಶಗಳಲ್ಲಿ ‘ಸೆರೊಜಾ’ ಚಂಡಮಾರುತದ ಪರಿಣಾಮ ಹಲವು ನಗರಗಳಲ್ಲಿ ಅಪಾರ ಹಾನಿ ಸಂಭವಿಸಿದೆ.

ವಿದ್ಯುತ್‌ ಪೂರೈಕೆ ವ್ಯತ್ಯಯವಾಗಿದೆ. ಕೆಲವು ನಗರಗಳಲ್ಲಿ ಕಗ್ಗತ್ತಲು ಆವರಿಸಿದೆ. ಸುಮಾರು 31 ಸಾವಿರ ಗ್ರಾಹಕರಿಗೆ ತೊಂದರೆಯಾಗಿದೆ. 170 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಕಲ್ಬಾರ್ರಿ ನಗರದಲ್ಲಿ ಶೇಕಡ 70ರಷ್ಟು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು