ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Turkey Syria Earthquake: 35 ಸಾವಿರಕ್ಕೂ ಹೆಚ್ಚು ಮಂದಿ ಸಾವು

Last Updated 13 ಫೆಬ್ರುವರಿ 2023, 11:39 IST
ಅಕ್ಷರ ಗಾತ್ರ

ಇಸ್ತಾನ್‌ಬುಲ್: ಪ್ರಬಲ ಭೂಕಂಪ ಸಂಭವಿಸಿದ ಟರ್ಕಿ ಹಾಗೂ ಸಿರಿಯಾದಲ್ಲಿ ಈವರೆಗೆ 35 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬದುಕುಳಿದವರಿಗಾಗಿ ರಕ್ಷಣಾ ಕಾರ್ಯ ಇನ್ನೂ ಜಾರಿಯಲ್ಲಿದೆ.

ಇದುವರೆಗೆ ಟರ್ಕಿಯಲ್ಲಿ 31,643 ಮತ್ತು ಸಿರಿಯಾದಲ್ಲಿ 3,581 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ ಸೋಮವಾರ (ಫೆ. 6) ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು.

ಈ ಶತಮಾನದಲ್ಲಿ ನಡೆದ ಐದನೇ ಅತಿ ಭೀಕರ ಭೂಕಂಪ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT