ಢಾಕಾ: ದಕ್ಷಿಣ ಬಾಂಗ್ಲಾದೇಶದ ಸುಗಂಧ ನದಿಯಲ್ಲಿ ಸುಮಾರು 800 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೂರು ಅಂತಸ್ತಿನ ಲಾಂಚ್ನಲ್ಲಿ ಶುಕ್ರವಾರ ನಸುಕಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯ
ಗೊಂಡಿದ್ದಾರೆ.

‘ನಸುಕಿನ 3 ಗಂಟೆ ಸುಮಾರಿಗೆ ‘ಬರ್ಗುನಾ–ಬೌಂಡ್ ಎಂವಿ ಅಭಿಜನ್–10’ ಹೆಸರಿನ ಲಾಂಚ್ನ ಎಂಜಿನ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಾಂಚ್ ಢಾಕಾದಿಂದ ಪ್ರಯಾಣ ಆರಂಭಿಸಿತ್ತು. ಅಗ್ನಿ ದುರಂತದಲ್ಲಿ ಸಾವಿಗೀಡಾದ 9 ಜನರ ಮೃತದೇಹ ಪತ್ತೆಯಾಗಿದೆ. 72ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಸುಟ್ಟಗಾಯಗಳಾಗಿದ್ದು, ಬರಿಸಾಲ್ ವೈದ್ಯಕೀಯ ಕಾಲೇಜು–ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರಂತದಲ್ಲಿ ಹಲವರು ನಾಪತ್ತೆಯಾಗಿದ್ದಾರೆ’ ಎಂದು ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.