ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಡ್ರೋನ್ ಪತ್ತೆ

ಇಸ್ಲಾಮಾಬಾದ್: ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಡ್ರೋನ್ ಪತ್ತೆಯಾಗಿದೆ.
ಈ ಭದ್ರತಾ ಲೋಪಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಓದಿ: ಜಮ್ಮು- ಕಾಶ್ಮೀರ: ಪಾಕ್ನ ಮತ್ತೊಂದು ಡ್ರೋನ್ ಮೇಲೆ ಬಿಎಸ್ಎಫ್ ಗುಂಡಿನ ದಾಳಿ
ಜಮ್ಮುವಿನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ವಾಯುನೆಲೆ ಮೇಲೆ ಭಾನುವಾರ ಡ್ರೋನ್ ದಾಳಿ ನಡೆದಿತ್ತು. ಪಾಕಿಸ್ತಾನ ಮೂಲದ ಉಗ್ರರು ದಾಳಿ ನಡೆಸಿದ್ದಾರೆ ಎನ್ನಲಾಗಿತ್ತು.
Drone was spotted inside Indian High Commision in Islamabad, Pakistan. India strongly objected to this security breach.
— ANI (@ANI) July 2, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.