ಗುರುವಾರ , ಅಕ್ಟೋಬರ್ 6, 2022
24 °C

ಜಪಾನ್‌ ಪ್ರಧಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್‌

ಪಿಟಿಐ Updated:

ಅಕ್ಷರ ಗಾತ್ರ : | |

ಟೋಕಿಯೊ: ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಜಪಾನಿನ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಶುಕ್ರವಾರ ಭೇಟಿ ಮಾಡಿ, ಪ್ರಾದೇಶಿಕ ಶಾಂತಿ, ಸ್ಥಿರತೆ ಕಾಪಾಡಿಕೊಳ್ಳಲು ಎರಡೂ ದೇಶಗಳ ನೀತಿ ಮತ್ತು ಹಿತಾಸಕ್ತಿಗಳ ಸಮನ್ವಯದ ಮಹತ್ವದ ಕುರಿತು ಚರ್ಚೆ ನಡೆಸಿದರು.

‘ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಭೇಟಿ ಮಾಡಿ ಸಂತೋಷವಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಿಶಿದಾ ಅವರು ಆಲೋಚನೆಗಳು ಶೀಘ್ರದಲ್ಲಿಯೇ ಜಾರಿಗೆ ಬರಲಿದೆ’ ಎಂದು ಸಚಿವ ಜೈಶಂಕರ್‌ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು