ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಠ್ಮಂಡು: ಭೂಕಂಪದ ಅನುಭವ, ಆತಂಕ

Last Updated 11 ಜೂನ್ 2022, 19:32 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಶನಿವಾರ ಬೆಳಗಿನ ಜಾವ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ ಇದರ ತೀವ್ರತೆಯು 4.7ರಷ್ಟು ದಾಖಲಾಗಿತ್ತು.

ಭೂಕಂಪದ ಅನುಭವದ ಹಿಂದೆಯೇ ಆತಂಕಗೊಂಡ ಹಲವು ನಾಗರಿಕರು ಮನೆಯಿಂದ ಹೊರಗೆ ಧಾವಿಸಿ ಬಂದರು. ಮಧ್ಯರಾತ್ರಿ 2.36ಗಂಟೆಗೆ ಭೂಕಂಪನ ಸಂಭವಿಸಿದ್ದು,ಭಕ್ತಾಪುರ ಜಿಲ್ಲೆ ಇದರ ಕೇಂದ್ರ ಸ್ಥಾನವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಭೂಕಂಪದಿಂದ ಅನಾಹುತ ಸಂಭವಿಸಿರುವ ಯಾವುದೇ ವರದಿ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT