ಸೋಮವಾರ, ಆಗಸ್ಟ್ 8, 2022
23 °C

ಅಫ್ಗಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪನ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

DH FILE ISTOCK

ಅಫ್ಗಾನಿಸ್ತಾನದ ಆಗ್ನೇಯ ಪ್ರಾಂತ್ಯದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ.

ಬುಧವಾರ ಬೆಳಗಿನ ಜಾವ ಭೂಕಂಪ ಸಂಭವಿಸಿದೆ ಎಂದು ಜಿಎಫ್‌ಝೆಡ್ ಜರ್ಮನ್ ರಿಸರ್ಚ್ ಸೆಂಟರ್ ವರದಿ ಮಾಡಿದೆ.

ವರದಿ ಪ್ರಕಾರ, ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿ ಭೂಕಂಪ ಉಂಟಾಗಿದ್ದು, ಈ ಪ್ರದೇಶ ಪಾಕಿಸ್ತಾನದ ಗಡಿಗೆ ಸಮೀಪದಲ್ಲಿದೆ.

ಭೂಕಂಪದಿಂದ ಉಂಟಾಗಿರುವ ಸಾವು–ನೋವಿನ ಕುರಿತು ವರದಿಯಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು