ಬುಧವಾರ, ಸೆಪ್ಟೆಂಬರ್ 29, 2021
20 °C

ಫಿಲಿಫೈನ್ಸ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಮನಿಲಾ: ಫಿಲಿಫೈನ್ಸ್‌ನಲ್ಲಿ ಶುಕ್ರವಾರ ಬೆಳಗ್ಗೆ 5.13ರ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ರಾಜಧಾನಿ ಮನಿಲಾದಲ್ಲಿ 6.3 ತೀವ್ರತೆಯ ಪ್ರಬಲ ಕಂಪನದ ಹೊಡೆತಕ್ಕೆ ಕಟ್ಟಡಗಳು ಉರುಳಿದ್ದು, ರಸ್ತೆಗಳು ಮತ್ತು ಸೇತುವೆಗಳು ಧ್ವಂಸವಾಗಿವೆ ಎಂದು ವರದಿಯಾಗಿದೆ.

ಸ್ಥಳಕ್ಕೆ ರಕ್ಷಣಾ ತಂಡಗಳು ತೆರಳಿದ್ದು ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು