ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಿಪ್ಟ್: ರಸ್ತೆ ಅಪಘಾತ– 16 ಮಂದಿ ಸಾವು

Last Updated 8 ಜನವರಿ 2022, 11:15 IST
ಅಕ್ಷರ ಗಾತ್ರ

ಕೈರೊ: ಈಜಿಪ್ಟ್‌ನ ಸೈನೈ ಪರ್ಯಾಯ ದ್ವೀಪದಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ಜನರು ಮೃತಪಟ್ಟು, ಇತರ 18 ಮಂದಿ ಗಾಯಗೊಂಡಿದ್ದಾರೆ.

ಸಾರ್ವಜನಿಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ಗೆ ಮಿನಿ ಬಸ್‌ವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT