ಸೋಮವಾರ, ನವೆಂಬರ್ 29, 2021
21 °C

ಈಜಿಪ್ಟ್: 22 ಜಿಹಾದಿಗಳಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ಪ್ರಜಾವಾಣಿ ವೆಬ್‌‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಕೈರೋ: ಮಾಜಿ ಪೊಲೀಸ್ ಅಧಿಕಾರಿ ಸೇರಿದಂತೆ 22 ಇಸ್ಲಾಮಿಕ್‌ ಉಗ್ರರಿಗೆ ಈಜಿಪ್ಟ್ ನ್ಯಾಯಾಲಯ ಗುರುವಾರ ಮರಣದಂಡನೆ ವಿಧಿಸಿದೆ ಎಂದು ಸುದ್ದಿಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಈಜಿಪ್ಟ್‌ನಾದ್ಯಂತ ನಡೆದ 54 ಭಯೋತ್ಪಾದನಾ ಕೃತ್ಯಗಳಲ್ಲಿ ಈ ಉಗ್ರರು ಭಾಗಿಯಾಗಿದ್ದರೆಂದು ತಿಳಿದುಬಂದಿದೆ. 

ಈಜಿಪ್ಟ್‌ನ ಹಿರಿಯ ಪೊಲೀಸ್ ಅಧಿಕಾರಿಯ ಹತ್ಯೆ ಮತ್ತು ಮಾಜಿ ಸಚಿವ ಮೊಹಮ್ಮದ್ ಇಬ್ರಾಹಿಂ ಅವರ ಹತ್ಯೆ ಯತ್ನಗಳು ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ಈ ಉಗ್ರರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು