ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲಿಜಬೆತ್ ಬೋರ್ನ್ ಫ್ರಾನ್ಸ್‌ನ ನೂತನ ಪ್ರಧಾನಿ

Last Updated 16 ಮೇ 2022, 19:40 IST
ಅಕ್ಷರ ಗಾತ್ರ

ಪ್ಯಾರಿಸ್‌: ಫ್ರಾನ್ಸ್‌ನ ನೂತನ ಪ್ರಧಾನಿಯಾಗಿ ಎಲಿಜಬೆತ್ ಬೋರ್ನ್ ಅವರು ಸೋಮವಾರ ನೇಮಕಗೊಂಡಿದ್ದು, ದೇಶದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದಾರೆ.

61 ವರ್ಷದ ಬೋರ್ನ್ ಅವರು ಜೀನ್ ಕ್ಯಾಸ್ಟೆಕ್ಸ್ ಅವರ ಉತ್ತರಾಧಿಕಾರಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬೋರ್ನ್ ಪೂರ್ಣ ಪ್ರಮಾಣದ ಸರ್ಕಾರವನ್ನು ನೇಮಿಸುವ ನಿರೀಕ್ಷೆಯಿದೆ. ಬೋರ್ನ್‌ ಅವರು 2020 ರಿಂದ ಮ್ಯಾಕ್ರನ್ ಅವರ ಹಿಂದಿನ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು ಅವರು ಸಾರಿಗೆ ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT