ಎಲಿಜಬೆತ್ ಜೋನೆಸ್ ಅಮೆರಿಕದ ಭಾರತ ರಾಯಭಾರಿ

ವಾಷಿಂಗ್ಟನ್: ದೆಹಲಿಯ ಅಮೆರಿಕ ರಾಯಭಾರ ಕಚೇರಿಗೆ ಹಂಗಾಮಿ ರಾಯಭಾರಿಯಾಗಿ ಹಿರಿಯ ವಿದೇಶಾಂಗ ಅಧಿಕಾರಿ ಎಲಿಜಬೆತ್ ಜೋನೆಸ್(74) ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಆಡಳಿತವು ನೇಮಿಸಿದೆ ಎಂದು ಸೋಮವಾರ ಅಧಿಕೃತ ಘೋಷಣೆ ಹೊರಡಿಸಲಾಗಿದೆ.
ಸದ್ಯದಲ್ಲೇ ಜೋನೆಸ್ ಅವರು ಭಾರತಕ್ಕೆ ಆಗಮಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.