ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರಕ್ಕೆ ಹೋಗಲೇಬೇಡಿ: ಪ್ರವಾಸಿಗರಿಗೆ ಅಮೆರಿಕ ಸರ್ಕಾರ ಸಲಹೆ

Last Updated 30 ಮಾರ್ಚ್ 2022, 11:47 IST
ಅಕ್ಷರ ಗಾತ್ರ

ವಾಷಿಂಗ್ಟನ್: ಯಾವುದೇ ಕಾರಣಕ್ಕೂ ಜಮ್ಮು-ಕಾಶ್ಮೀರ ಮತ್ತು ಭಾರತ-ಪಾಕಿಸ್ತಾನದ ಗಡಿಯ 10 ಕಿ.ಮೀ ವ್ಯಾಪ್ತಿಯಲ್ಲಿ ಸುತ್ತಾಡಬೇಡಿ ಎಂದು ಭಾರತದ ಪ್ರವಾಸ ಕೈಗೊಂಡಿರುವ ತನ್ನ ಪ್ರಜೆಗಳಿಗೆ ಅಮೆರಿಕ ಸರ್ಕಾರ ಸಲಹೆ ನೀಡಿದೆ. ಅಲ್ಲದೆ ಭಾರತದ ಪ್ರವಾಸದ ವೇಳೆ ಹೆಚ್ಚು ಎಚ್ಚರಿಕೆಯಿಂದ ಇರುವಂತೆಯೂ ಹೇಳಿದೆ.

ಭಾರತಕ್ಕೆ ಹೋಗುವವರಿಗಾಗಿ ಹೊಸ ಸಲಹೆಗಳನ್ನು ಮಂಗಳವಾರ ಬಿಡುಗಡೆ ಮಾಡಿದ ಅಮೆರಿಕ, ಭಾರತಕ್ಕೆ ಪ್ರವಾಸ ಕೈಗೊಂಡವರು ಅಪರಾಧ ಮತ್ತು ಭಯೋತ್ಪಾದನೆ ಚಟುವಟಿಕೆ ಕಾರಣದಿಂದಾಗಿ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಸರಿಯಿಲ್ಲ. ಹೀಗಾಗಿ ಕಾಶ್ಮೀರಕ್ಕೆ ಹೋಗಲೇಬೇಡಿ ಎಂದು ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT