ವಾಷಿಂಗ್ಟನ್: ಅಮೆರಿಕದ ಸಂಸತ್ ಭವನದ (ಕ್ಯಾಪಿಟಲ್) ಮೇಲೆ ಜನವರಿ 6 ರಂದು ದಾಳಿ ನಡೆಸಿದವರ ವಿರುದ್ಧ ಎಫ್‌ಬಿಐ 160 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಷಿಂಗ್ಟನ್‌ನ ಎಫ್‌ಬಿಐ ಅಧಿಕಾರಿ ಸ್ಟೀವನ್ ಎಂ ಡಿ ಆಂಟುವೊನೊ, ಕ್ಯಾಪಿಟಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಪ್ರತಿಭಟನಕಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿ ಅಮೆರಿಕದ ಅಟಾರ್ನಿ ಕಚೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ’ ಎಂದರು.

‘ಆರು ದಿನಗಳಲ್ಲಿ ನಾವು ದಂಗೆಕೋರರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದು ಕೇವಲ ಆರಂಭವಷ್ಟೇ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.