ಭಾನುವಾರ, ಜುಲೈ 3, 2022
27 °C

Budget 2021: ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಉನ್ನತೀಕರಣ, ₹ 18 ಸಾವಿರ ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನಗರ ಪ್ರದೇಶಗಳಲ್ಲಿರುವ ಸಾರಿಗೆ ವ್ಯವಸ್ಥೆಯನ್ನು ಉನ್ನತೀಕರಿಸುವುದಕ್ಕಾಗಿ ₹18 ಸಾವಿರ ಕೋಟಿ ಹಣವನ್ನು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ತೆಗೆದಿರಿಸಲಾಗಿದೆ.

ಇದೇ ವೇಳೆ, ಡಿಸೆಂಬರ್ 2023ರ ಒಳಗೆ ಶೇ 100ರಷ್ಟು ಬ್ರಾಡ್‌ಗೇಜ್‌ ರೈಲು ಮಾರ್ಗವನ್ನು ವಿದ್ಯುದ್ದೀಕರಣಗೊಳಿಸುವುದಾಗಿ ಸಚಿವೆ ನಿರ್ಮಲಾ ಹೇಳಿದ್ದಾರೆ.

ರೈಲ್ವೆ ಇಲಾಖೆಗೆ  ₹1,10,055 ಕೋಟಿ ಹಣವನ್ನು ನೀಡುವುದಾಗಿ ಪ್ರಕಟಿಸಿರುವ ಸಚಿವರು, ಅದರಲ್ಲಿ 2021–22ನೇ ಸಾಲಿನಲ್ಲಿ ₹1,07,100 ಕೋಟಿಯನ್ನು ಬಂಡವಾಳ ವೆಚ್ಚವಾಗಿ ಬಳಕೆಯಾಗುವುದಾಗಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು