ಜಕಾರ್ತ: ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 40 ಜನರು ಮೃತಪಟ್ಟಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.

ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.