ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿಂಗ್ಯಾ ಶಿಬಿರದಲ್ಲಿ ಬೆಂಕಿ ಅವಘಡ

Last Updated 6 ಮಾರ್ಚ್ 2023, 16:41 IST
ಅಕ್ಷರ ಗಾತ್ರ

ಕಾಕ್ಸ್‌ ಬಜಾರ್‌, ಬಾಂಗ್ಲಾದೇಶ: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಆಶ್ರಯ ಪಡೆದಿರುವ ವಲಸಿಗ ರೋಹಿಂಗ್ಯಾ ಮುಸ್ಲಿಮರ ಶಿಬಿರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ವಲಸಿಗರಲ್ಲಿ ಬಹುತೇಕರು ನೆಲೆ ಕಳೆದುಕೊಂಡಿದ್ದಾರೆ.

ಕಾಕ್ಸ್ ಬಜಾರ್ ಜಿಲ್ಲೆಯ ಬಾಲುಖಾಲಿ ಶಿಬಿರದಲ್ಲಿ ಭಾನುವಾರ ಈ ಅವಘಡ ಸಂಭವಿಸಿದ್ದು, ಯಾವುದೇ ಸಾವುನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಗ್ನಿಶಾಮಕ ಸೇವಾ ಅಧಿಕಾರಿ ಎಮ್ದಾದುಲ್ ಹಕ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT