ಮಂಗಳವಾರ, ಅಕ್ಟೋಬರ್ 4, 2022
26 °C

ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಭಾರತಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೊಹಾನ್ಸ್‌ಬರ್ಗ್‌: 12 ಚೀತಾಗಳ ಮೊದಲ ಬ್ಯಾಚ್‌ ಮುಂದಿನ ತಿಂಗಳು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ವನ್ಯಜೀವಿ ತಜ್ಞರು ಭಾರತಕ್ಕೆ ತೆರಳಿ ಚೀತಾಗಳನ್ನು ಬಿಡುವ ಪ್ರದೇಶಗಳನ್ನು ಪರಿಶೀಲಿಸಿ ಮರಳಿದ್ದಾರೆ ಎಂದು ಹೇಳಿದ್ದಾರೆ.

9 ಚೀತಾಗಳನ್ನು ರೂಯಿಬರ್ಗ್‌ನಲ್ಲಿ ಹಾಗೂ ಮೂರು ಚಿರತೆಗಳನ್ನು ಕ್ವಾಝುಲು-ನಟಾಲ್ ಪ್ರಾಂತ್ಯದ ಫಿಂಡಾದಲ್ಲಿ ಪ್ರತ್ಯೇಕವಾಗಿರಿಸಲಾಗಿದೆ ಎಂದಿದ್ದಾರೆ. ಮುಂದಿನ ವಾರ ನಮೀಬಿಯಾದಿಂದ ಎಂಟು ಚೀತಾಗಳನ್ನು ಭಾರತಕ್ಕೆ ತರುವ ನಿರೀಕ್ಷೆ ಇದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು