ವಾಷಿಂಗ್ಟನ್: ಹಣಕಾಸು ಸ್ಥಿರತೆ ಮಂಡಳಿ ಅಧ್ಯಕ್ಷ ಕ್ಲಾಸ್ ನಾಟ್ ಮತ್ತು ಕ್ಲೈಮೇಟ್ ಫೈನಾನ್ಸ್ ಲೀಡರ್‌ಶಿಪ್ ಇನಿಶಿಯೇಟಿವ್ (ಸಿಎಫ್‌ಎಲ್‌ಐ) ಉಪಾಧ್ಯಕ್ಷೆ ಮೇರಿ ಶಾಪಿರೋ ಅವರನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಲ್ಲಿ ಭೇಟಿಯಾದರು.

ಈ ವೇಳೆ ಅವರು ಕ್ರಿಪ್ಟೊ ವ್ಯವಸ್ಥೆಯಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಭಾರತದ ಮೊದಲ ಸ್ಮಾರ್ಟ್ ಸಿಟಿ ಯೋಜನೆಯಡಿ ಬರುವ ಗಿಫ್ಟ್ ನಗರದ ಅಭಿವೃದ್ಧಿ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ವಿಶ್ವ ಬ್ಯಾಂಕ್ ಮಂಗಳವಾರ ವಾಷಿಂಗ್ಟನ್‌ನಲ್ಲಿ ಆಯೋಜಿಸಿದ್ದ ಸಭೆ ಹಿನ್ನೆಲೆ ಸೀತಾರಾಮನ್ ಸೋಮವಾರ ಇಲ್ಲಿಗೆ ಆಗಮಿಸಿದ್ದರು. ಸಭೆಯ ವೇಳೆ ಐಎಂಎಫ್‌ನ ಮುಖ್ಯಸ್ಥೆ ಕ್ರಿಸ್ಟಾಲಿನಾಜಾರ್ಜಿವಾ ಅವರ ಜೊತೆ ಮಾತುಕತೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.