ಭಾನುವಾರ, ಮೇ 16, 2021
28 °C

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಝಿಯಾಗೆ ಕೋವಿಡ್ ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಢಾಕಾ: ಬಾಂಗ್ಲಾದೇಶದ ಮಾಜಿ  ಪ್ರಧಾನಿ ಖಲೀದಾ ಝಿಯಾ ಅವರಿಗೆ ಭಾನುವಾರ ಕೋವಿಡ್ ದೃಢಪಟ್ಟಿದೆ. 

ಕೊರೊನಾ ಸಾಂಕ್ರಾಮಿಕ ಭೀತಿ ಕಾರಣದಿಂದಾಗಿ ಕಳೆದ ವರ್ಷ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು