ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ಮಾಜಿ ಅಧ್ಯಕ್ಷ ಬಿಲ್‌ ಕ್ಲಿಂಟನ್‌ಗೆ ಕೋವಿಡ್ ದೃಢ

Last Updated 1 ಡಿಸೆಂಬರ್ 2022, 14:01 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷಬಿಲ್‌ ಕ್ಲಿಂಟನ್‌ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಅದು ಸೌಮ್ಯ ಲಕ್ಷಣವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

‘ನಾನು ಲಸಿಕೆ ತಗೆದುಕೊಂಡಿದ್ದರಿಂದ ನನ್ನ ಕೋವಿಡ್ ಲಕ್ಷಣ ಸೌಮ್ಯವಾಗಿದೆ. ಜನರು ಸಹ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಕ್ಲಿಂಟನ್ ಟ್ವೀಟ್ ಮಾಡಿದ್ದಾರೆ.

ಮೂರು ವರ್ಷಗಳ ಹಿಂದೆ ಕೊರೊನಾ ಪಿಡುಗು ಕಾಣಿಸಿಕೊಂಡ ಬಳಿಕ ಅಮೆರಿಕದಲ್ಲಿ 9.8 ಕೋಟಿ ಮಂದಿಗೆ ಸೋಂಕು ತಗುಲಿದ್ದು, 10 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT