ಭಾನುವಾರ, ಮೇ 22, 2022
24 °C

ನೇಪಾಳದಲ್ಲಿ ಕೆರೆಗೆ ವಾಹನ ಬಿದ್ದು ನಾಲ್ವರು ಭಾರತೀಯರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಕಠ್ಮಂಡು: ನೇಪಾಳದ ದಕ್ಷಿಣ ಭಾಗದ ರೌತಹತ್‌ ಜಿಲ್ಲೆಯಲ್ಲಿ ಶನಿವಾರ ಕಾರೊಂದು ಕೆರೆಗೆ ಉರುಳಿಬಿದ್ದುದರಿಂದ ಅದರಲ್ಲಿದ್ದ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಬಿಹಾರ ರಾಜ್ಯದ 27ರಿಂದ 30 ವರ್ಷದೊಳಗಿನ ಯುವಕರು. ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ್ದರಿಂದಲೇ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು