ಶನಿವಾರ, ಸೆಪ್ಟೆಂಬರ್ 24, 2022
21 °C

ಪಾಕ್‌ನಲ್ಲಿ ಆತ್ಮಾಹುತಿ ದಾಳಿ: ನಾಲ್ವರು ಸೈನಿಕರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಪೇಶಾವರ: ಪಾಕಿಸ್ತಾನದ ಉತ್ತರ ವಾಜಿರಿಸ್ತಾನ್‌ನಲ್ಲಿ ಮಂಗಳವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ನಾಲ್ವರು ಸೈನಿಕರು ಸತ್ತಿದ್ದು, ಇತರೆ ಏಳು ಮಂದಿ ಗಾಯಗೊಂಡರು.

ಭದ್ರತಾ ಪಡೆಗಳಿದ್ದ ವಾಹನಕ್ಕೆ ಪಟ್ಟಾಸಿ ಚೆಕ್‌ಪೋಸ್ಟ್‌ ಬಳಿ ತ್ರಿಚಕ್ರ ವಾಹನ ಡಿಕ್ಕಿ ಹೊಡೆಸಿ ಕೃತ್ಯ ಎಸಗಲಾಗಿದೆ. ಇಬ್ಬರು ನಾಗರಿಕರು, ಮೂವರು ಸಿಪಾಯಿಗಳು, ಇಬ್ಬರು ನಾಯಕ್‌ ದರ್ಜೆ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 4ರಂದು ಅರಣ್ಯ ಭಾಗದಲ್ಲಿ ನಡೆದಿದ್ದ ನಡೆದಿದ್ದ ಆತ್ಮಾಹುತಿ ದಾಳಿಯಲ್ಲಿ 10 ಮಂದಿ ಸೈನಿಕರು ಮೃತಪಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು