ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರಾನ್ಸ್‌ನಲ್ಲಿ ಸಂಸತ್‌ ಚುನಾವಣೆ: ಮ್ಯಾಕ್ರಾನ್‌ಗೆ ಸತ್ವಪರೀಕ್ಷೆ

577 ಸ್ಥಾನಕ್ಕಾಗಿ 6 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿ
Last Updated 12 ಜೂನ್ 2022, 13:58 IST
ಅಕ್ಷರ ಗಾತ್ರ

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ಸಂಸತ್‌ ಚುನಾವಣೆಯ ಮೊದಲ ಸುತ್ತು ಭಾನುವಾರ ನಡೆಯಿತು.

577 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 6,000 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿಗಳು ಜೂನ್‌ 19ರಂದು ನಡೆಯಲಿರುವನಿರ್ಣಾಯಕ ಎರಡನೇ ಸುತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಈ ಚುನಾವಣೆಯು ಹಾಲಿ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರಾನ್ಅವರಿಗೆ ಸತ್ವಪರೀಕ್ಷೆಯಾಗಿದ್ದು, ಎಡಪಂಥೀಯ ಪಕ್ಷಗಳ ಮೈತ್ರಿ ನಡುವೆಯೂ ಬಹುಮತ ಸಾಬೀತಿಗೆ ಎದುರು ನೋಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT