ಶುಕ್ರವಾರ, ಜುಲೈ 1, 2022
22 °C

ಕೊರೊನಾ: ಉತ್ತರ ಕೊರಿಯಾ – ಚೀನಾ ಸರಕು ಸಾಗಣೆ ರೈಲು ಸಂಚಾರ ಸ್ಥಗಿತ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್: ಕೊರೊನಾ ವೈರಸ್ ಕಾರಣದಿಂದಾಗಿ ಉತ್ತರ ಕೊರಿಯಾ ಮತ್ತು ಚೀನಾ ನಡುವಿನ ಸರಕು ಸಾಗಣೆ ರೈಲು ಸೇವೆಗಳನ್ನು ತಡೆಹಿಡಿಯಲಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ. 

ಚೀನಾದ ಗಡಿ ನಗರವಾದ ದಬಾಂಗ್‌ನಲ್ಲಿ ಕೊರೊನಾ ಸೋಂಕು ಹರಡುವುದು ಹೆಚ್ಚಾಗಿರುವ ಕಾರಣ ಉಭಯ ದೇಶಗಳ ನಡುವಿನ ಸರಕು ಸಾಗಣೆ ರೈಲು ಸೇವೆಗಳನ್ನು ತಡೆ ಹಿಡಿಯಲಾಗಿದೆ ಎಂದು ದಕ್ಷಿಣ ಕೊರಿಯಾದ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು