ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರಾನ್ಸ್‌ ಅಧ್ಯಕ್ಷೀಯ ಚುನಾವಣೆ: ಮ್ಯಾಕ್ರನ್‌–ಲೆ ಪೆನ್‌ ನಡುವೆ ಪೈಪೋಟಿ

Last Updated 11 ಏಪ್ರಿಲ್ 2022, 16:17 IST
ಅಕ್ಷರ ಗಾತ್ರ

ಪ್ಯಾರಿಸ್‌: ಫ್ರಾನ್ಸ್‌ ಅಧ್ಯಕ್ಷೀಯ ಚುನಾವಣೆಗೆ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಮತ್ತು ಮಾರಿನ್‌ ಲೆ ಪೆನ್‌ ಅವರ ಮಧ್ಯೆ ತೀವ್ರ ಪೈಪೋಟಿ ನಡೆದಿದೆ.

ಭಾನುವಾರ ನಡೆದ ಮೊದಲ ಹಂತದ ಮತದಾನದ ಎಣಿಕೆಯಲ್ಲಿ ಎಮ್ಯಾನುಯೆಲ್‌ ಅವರು ಮುಂಚೂಣಿಯಲ್ಲಿದ್ದಾರೆ. ಆದರೆ ಇದು ಇನ್ನೂ ಅಂತಿಮವಲ್ಲ ಎಂದು ಅವರು ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ.ಎರಡನೇ ಹಂತದ ಮತದಾನದ ಎಣಿಕೆ ಏಪ್ರಿಲ್‌ 24ಕ್ಕೆ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT