ಶುಕ್ರವಾರ, ಆಗಸ್ಟ್ 19, 2022
25 °C

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಕೋವಿಡ್–19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ಯಾರಿಸ್: ಫ್ರಾನ್ಸ್‌ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರಿಗೆ ಕೋವಿಡ್–19 ದೃಢಪಟ್ಟಿದೆ.

‘ರಿಪಬ್ಲಿಕ್‌ ಅಧ್ಯಕ್ಷರಿಗೆ ಇಂದು ಕೋವಿಡ್–19 ದೃಢಪಟ್ಟಿದೆ’ ಎಂದು ಅವರ (ಎಮ್ಯಾನ್ಯುಯೆಲ್ ಮ್ಯಾಕ್ರನ್) ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ. 7 ದಿನಗಳ ವರೆಗೆ ಪ್ರತ್ಯೇಕವಾಸದಲ್ಲಿದ್ದು, ಚಿಕಿತ್ಸೆ ಪಡೆಯಲಿದ್ದಾರೆ ಎಂದೂ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು