ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರಾನ್ಸ್‌ನಲ್ಲಿ ಬಹುಮತ ಕಳೆದುಕೊಂಡ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರಾನ್

Last Updated 20 ಜೂನ್ 2022, 5:25 IST
ಅಕ್ಷರ ಗಾತ್ರ

ಪ್ಯಾರಿಸ್‌: ಫ್ರಾನ್ಸ್‌ ದೇಶದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಲ್ಲಿಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರಾನ್ ಅವರು ಫ್ರಾನ್ಸ್‌ ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಚ್ಚರಿಯ ರಾಜಕೀಯ ಬೆಳವಣಿಗೆಗಳಲ್ಲಿಇಮ್ಯಾನುಯೆಲ್‌ ಮ್ಯಾಕ್ರಾನ್ ಅವರಿಗೆ ಸೋಲಾಗಿದೆ. ಈ ತಿಂಗಳಲ್ಲಿ ನಡೆದ ಅಧ್ಯಕ್ಷಿಯ ಚುನಾವಣೆಯಲ್ಲಿ ಮ್ಯಾಕ್ರಾನ್‌ ನೇತೃತ್ವದ ಎಡಪಂಥದ ಒಕ್ಕೂಟಕ್ಕೆ ಹಿನ್ನಡೆಯಾಗಿದೆ.ಈ ಒಕ್ಕೂಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಬಹುಮತ ಪಡೆಯಲು 289 ಸ್ಥಾನಗಳು ಬೇಕು ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಹಿನ್ನೆಲೆಯಲ್ಲಿಇಮ್ಯಾನುಯೆಲ್‌ ಮ್ಯಾಕ್ರಾನ್ ಅವರು ಅಧ್ಯಕ್ಷರಾಗಿ ಮುಂದುವೆರಿಯಬೇಕಾದರೆ ಮತ್ತೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕಿದೆ.

ಇಮ್ಯಾನುಯೆಲ್‌ ಮ್ಯಾಕ್ರಾನ್ ಅವರ ಪ್ರತಿಸ್ಫರ್ಧಿ, ಬಲಪಂಥೀಯ ಲಿ ಪೆನ್‌ ಅವರು ಮುಂದಿನ ಅಧ್ಯಕ್ಷರಾಗುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT