ಮಂಗಳವಾರ, ನವೆಂಬರ್ 29, 2022
29 °C

ಬ್ರಿಟನ್‌ನಲ್ಲಿ ಗಾಂಧಿ ಜಯಂತಿ ಆಚರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಲಂಡನ್‌: ಬ್ರಿಟನ್‌ಗೆ ಭಾರತದ ನೂತನ ರಾಯಭಾರಿಯಾಗಿರುವ ವಿಕ್ರಂ ದೊರೈಸ್ವಾಮಿ ಅವರ ನೇತೃತ್ವದಲ್ಲಿ ಇಲ್ಲಿ ಭಾನುವಾರ ಮಹಾತ್ಮ ಗಾಂಧಿ ಅವರ 153ನೇ ಜಯಂತಿ ಆಚರಿಸಲಾಯಿತು.

ತವಿಸ್ಟೋಕ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಕ್ರಂ ಅವರು, ‘ಗಾಂಧೀಜಿ ಅವರ ಸರಳ ಜೀವನ, ಅವರು ನೀಡಿರುವ ಸಂದೇಶ ಮತ್ತು ಬದುಕಿನ ಮೌಲ್ಯಗಳು ಎಲ್ಲರಿಗೂ ಮಾದರಿಯಾಗಿವೆ’ ಎಂದಿದ್ದಾರೆ.

ಲಂಡನ್‌ನಲ್ಲಿರುವ ಭಾರತೀಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು