ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: ಅಮೆರಿಕದಲ್ಲಿ 25.51 ಲಕ್ಷ ಸಕ್ರಿಯ ಪ್ರಕರಣಗಳು

Last Updated 28 ಸೆಪ್ಟೆಂಬರ್ 2020, 8:33 IST
ಅಕ್ಷರ ಗಾತ್ರ

ಬೆಂಗಳೂರು: ಜಗತ್ತಿನಾದ್ಯಂತ 3.33 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 10.02 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ವರ್ಡೊ ಮೀಟರ್‌ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಈವರೆಗೂ 2,46,42,356 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 76,77,862 ಕೋವಿಡ್‌ ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 73,21,343 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಈವರೆಗೂ 2,09,453 ಮಂದಿ ಮೃತಪಟ್ಟಿದ್ದರೆ, 45,60,456 ಜನರು ಚೇತರಿಸಿಕೊಂಡಿದ್ದಾರೆ.

ಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಷ್ಟ್ರಗಳು:

* ಅಮೆರಿಕ: 25,51,434
* ಭಾರತ: 9,62,608
* ಬ್ರೆಜಿಲ್‌: 5,30,445
* ಫ್ರಾನ್ಸ್‌: 4,11,951
* ರಷ್ಯಾ: 1,93.268
* ಮೆಕ್ಸಿಕೊ: 1,30,056
* ಅರ್ಜೆಂಟಿನಾ: 1,29,641
* ಪೆರು: 1,08,550
* ಉಕ್ರೇನ್‌: 1,08,856

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT