ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಗುಂಡಿನ ದಾಳಿ: 11 ಮಂದಿ ಸಾವು

Last Updated 12 ಆಗಸ್ಟ್ 2022, 21:25 IST
ಅಕ್ಷರ ಗಾತ್ರ

ಸೆಟಿಂಜ್, ಅಮೆರಿಕ: ಮಾಂಟೆನಿಗ್ರೊದ ಸೆಟಿಂಜ್‌ ಎಂಬ ಪಟ್ಟಣದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಒಬ್ಬ ಪೊಲೀಸ್‌ ಸೇರಿ ಇತರ ಆರು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.

ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರು ಈ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ಗಾಯಗೊಂಡವರ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT