ಮಂಗಳವಾರ, ಏಪ್ರಿಲ್ 13, 2021
24 °C

ಪೇಶಾವರ: ಗುಂಡಿನ ದಾಳಿಗೆ ಬಲಿಯಾದ ನ್ಯಾಯಾಧೀಶರ ಕುಟುಂಬ

ಎಪಿ Updated:

ಅಕ್ಷರ ಗಾತ್ರ : | |

ಪೇಶಾವರ: ವಾಯುವ್ಯ ಪಾಕಿಸ್ತಾನದ ಪೇಶಾವರ- ಇಸ್ಲಾಮಾಬಾದ್ ಹೆದ್ದಾರಿಯಲ್ಲಿ ಬಂದೂಕುಧಾರಿ ನಡೆಸಿದ ಗುಂಡಿನ ದಾಳಿಯಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯದ (ಎಟಿಸಿ) ನ್ಯಾಯಾಧೀಶರು, ಅವರ ಪತ್ನಿ ಮತ್ತು ಇಬ್ಬರು ಪುತ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ನ್ಯಾಯಾಧೀಶ ಅಫ್ತಾಬ್ ಅಫ್ರಿದಿ ಅವರ ಕುಟುಂಬ ಪ್ರಯಾಣಿಸುತ್ತಿದ್ದ ವಾಹನವನ್ನು ತಡೆದು ನಿಲ್ಲಿಸಿ, ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ದಾಳಿಯ ಹೊಣೆಯನ್ನು ಸದ್ಯಕ್ಕೆ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು