ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎನ್‌ಇಪಿ ಮುಖಸ್ಥೆಯಾಗಿ ಭಾರತ ಮೂಲದ ಅರ್ಥಶಾಸ್ತ್ರಜ್ಞೆ ಲಿಜಿಯಾ ನೇಮಕ

Last Updated 26 ಫೆಬ್ರುವರಿ 2021, 8:33 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ (ಯುಎನ್‌ಇಪಿ) ನ್ಯೂಯಾರ್ಕ್ ಕಚೇರಿಯ ಮುಖ್ಯಸ್ಥೆ ಹಾಗೂ ಸಹಾಯಕ ಪ್ರಧಾನ ಕಾರ್ಯದರ್ಶಿಯನ್ನಾಗಿ ಭಾರತ ಮೂಲದ ಆರ್ಥಿಕ ತಜ್ಞೆ ಲಿಜಿಯಾ ನರೋನ್ಹಾ ಅವರನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ನೇಮಕ ಮಾಡಿದ್ದಾರೆ.

ಸದ್ಯ ಈ ಹುದ್ದೆಯಲ್ಲಿ ಭಾರತ ಮೂಲದ ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಸತ್ಯ ತ್ರಿಪಾಠಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸುಸ್ಥಿರ ಅಭಿವೃದ್ಧಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಲಿಜಿಯಾ ಅವರು 30 ವರ್ಷಗಳಿಗೂ ಅಧಿಕ ಕಾಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT