ಮಂಗಳವಾರ, ಜನವರಿ 19, 2021
17 °C

ಕ್ಯಾಲಿಫೋರ್ನಿಯಾ: ಕಾರುಗಳ ಡಿಕ್ಕಿ; 9 ಸಾವು

ಎ‍ಪಿ Updated:

ಅಕ್ಷರ ಗಾತ್ರ : | |

Prajavani

ಫ್ರೆಸ್ನೊ: ಎರಡು ಕಾರುಗಳ ನಡುವೆ ಹೊಸವರ್ಷದ ದಿನ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಏಳು ಮಕ್ಕಳು ಮತ್ತು ಇಬ್ಬರು ಚಾಲಕರು ಮೃತಪಟ್ಟ ಘಟನೆ ಮಧ್ಯ ಕ್ಯಾಲಿಫೋರ್ನಿಯಾದಲ್ಲಿ ಶುಕ್ರವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು.

‘6 ರಿಂದ 15 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಅವೆನಾಲ್ ಮತ್ತು ಕೋಲಿಂಗ ಹೆದ್ದಾರಿಯಲ್ಲಿಅಪಘಾತ ಸಂಭವಿಸಿದೆ’ ಎಂದು ಕ್ಯಾಲಿಫೋರ್ನಿಯಾ ಹೆದ್ದಾರಿ ಗಸ್ತುಪಡೆ ಅಧಿಕಾರಿಗಳು ಮಾಹಿತಿ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು