ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನಾ ಕಾರ್ಯಾಚರಣೆ ಅಂತ್ಯಕ್ಕೆ ಆತುರವಿಲ್ಲ: ವ್ಲಾಡಿಮಿರ್‌ ಪುಟಿನ್‌

Last Updated 17 ಸೆಪ್ಟೆಂಬರ್ 2022, 5:45 IST
ಅಕ್ಷರ ಗಾತ್ರ

ಸಮರ್‌ಕಂಡ್‌ (ಎಎಫ್‌ಪಿ): ‘ಉಕ್ರೇನ್‌ನಲ್ಲಿ ನಡೆಸುತ್ತಿರುವ ವಿಶೇಷ ಸೇನಾ ಕಾರ್ಯಾಚರಣೆ ಕೊನೆಗೊಳಿಸಲು ಆತುರವಿಲ್ಲ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದುರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಶುಕ್ರವಾರ ಹೇಳಿದ್ದಾರೆ.

ಉಜ್ಬೇಕಿಸ್ತಾನದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪುಟಿನ್‌ ಸುದ್ದಿಗಾರರೊಂದಿಗೆ ಮಾತನಾಡಿ, ಈ ಯೋಜನೆ ಹೊಂದಾಣಿಕೆಗೆ ಒಳಪಟ್ಟಿಲ್ಲ ಎಂದರು.

‘ಡಾನ್‌ಬಾಸ್‌ನಲ್ಲಿ ಆಕ್ರಮಣಕಾರಿ ಸೇನಾ ಕಾರ್ಯಾಚರಣೆ ನಿಲ್ಲುವುದಿಲ್ಲ. ನಮ್ಮ ಸೇನೆ ಹೊಸ, ಹೊಸ ಪ್ರದೇಶಗಳನ್ನು ಆಕ್ರಮಿಸುತ್ತಿದೆ’ ಎಂದು ಪುಟಿನ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT