ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಸಿಕೋದಲ್ಲಿ ಚಂಡಮಾರುತ–8 ಸಾವು

Last Updated 22 ಆಗಸ್ಟ್ 2021, 5:23 IST
ಅಕ್ಷರ ಗಾತ್ರ

ವೆರಕ್ರುಜ್‌ (ಮೆಕ್ಸಿಕೊ): ಮೆಕ್ಸಿಕೋ ಖಾರಿ ಪ್ರದೇಶದಲ್ಲಿ ಶನಿವಾರ ಬೀಸಿದ ‘ಗ್ರೇಸ್‌’ ಚಂಡಮಾರುತದಿಂದ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಹಾಗೂ ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡಮಾರುತದಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ಭೂಕುಸಿತ ಸಹ ಆಗಿದೆ. ಹೀಗಾಗಿ ಹಲವೆಡೆ ಜನರನ್ನು ತೆರವುಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದಲ್ಲಿ ಪ್ರವಾಹ: ಅಮೆರಿಕದ ಟೆನ್ನೆಸ್ಸೀ ರಾಜ್ಯದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ ಹಾಗೂ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT