ಶುಕ್ರವಾರ, ಡಿಸೆಂಬರ್ 4, 2020
20 °C

ಅಭಿನಂದನ್ ಕುರಿತ ಸತ್ಯ ಬಿಚ್ಚಿಟ್ಟ ಸಂಸದ ಸಾದಿಕ್‌ ವಿರುದ್ಧ ದೇಶದ್ರೋಹ ಪ್ರಕರಣ?‌

ಪಿಟಿಐ Updated:

ಅಕ್ಷರ ಗಾತ್ರ : | |

ಲಾಹೋರ್‌ : ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೆರೆ ಬಳಿಕದ ಸಭೆಯ ಮಾಹಿತಿ ಬಿಚ್ಚಿಟ್ಟಿದ್ದ ಸಂಸದ ಸಾದಿಕ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕಿಸ್ತಾನ ಮುಂದಾಗಿದೆ.

ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ, ಭಾರತ ದಾಳಿ ಮಾಡಬಹುದು ಎಂಬ ಮಾತು ಕೇಳಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಜಾವೇದ್ ಬಾಜ್ವಾ ಬೆವರಿದ್ದರು, ಅವರ ಕಾಲುಗಳು ನಡುಗುತ್ತಿದ್ದವು’ ಎಂದು ಪಾಕಿಸ್ತಾನದ ಪ್ರತಿಪಕ್ಷದ ಸಂಸದ ಹೇಳಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು