ಕೈವ್ (ಉಕ್ರೇನ್): ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಕಾರ್ಮೋಡ ಆವರಿಸಿದೆ. ಉಕ್ರೇನ್‌ನಲ್ಲಿರುವ ಭಾರತೀಯರು, ವಿಶೇಷವಾಗಿ ವಿದ್ಯಾರ್ಥಿಗಳು ದೇಶ ತೊರೆಯಬೇಕು ಎಂದು ಉಕ್ರೇನ್‌ನಲ್ಲಿನ ಭಾರತೀಯ ರಾಯಭಾರ ಕಚೇರಿಯು ತಿಳಿಸಿದೆ.

‘ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿಶೇಷವಾಗಿ ವಾಸ್ತವ್ಯದ ಅಗತ್ಯವಿಲ್ಲದ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ದೇಶ ತೊರೆಯಬೇಕು. ಅನಿವಾರ್ಯವಿಲ್ಲದಿದ್ದರೆ ಭಾರತೀಯರು ಉಕ್ರೇನ್ ಪ್ರಯಾಣವನ್ನು ರದ್ದುಗೊಳಿಸಬಹುದು’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಉಕ್ರೇನ್‌ನಲ್ಲಿರುವ ಭಾರತೀಯರು ಕೂಡಲೇ ತಮ್ಮ ಸದ್ಯದ ಸ್ಥಿತಿಗತಿಯ ಬಗ್ಗೆ ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ಪೂರೈಸಬೇಕು. ಭಾರತೀಯ ಪ್ರಜೆಗಳಿಗೆ ಎಲ್ಲಾ ಸೇವೆಗಳನ್ನು ಒದಗಿಸಲು ರಾಯಭಾರ ಕಚೇರಿಯು ಕಾರ್ಯನಿರ್ವಹಿಸಲಿದೆ’ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.