ಶುಕ್ರವಾರ, ಜುಲೈ 1, 2022
22 °C

ಜೈವಿಕ ಶಸ್ತ್ರಾಸ್ತ್ರಗಳ ನಿಷೇಧಕ್ಕೆ ಭಾರತ ಬೆಂಬಲ

ಪಿಟಿಐ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ಜೈವಿಕ ಶಸ್ತ್ರಾಸ್ತ್ರಗಳನ್ನು ನಿಷೇಧಿಸುವ ಮಹತ್ವದ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತೊಮ್ಮೆ ಒತ್ತಿ ಹೇಳಿದೆ. ಈಗಾಗಲೇ ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಜೈವಿಕ ಶಸ್ತ್ರಾಸ್ತ್ರಗಳು ಬಳಕೆಯಾಗುವ ಸಾಧ್ಯತೆಯಿದ್ದು, ಜೈವಿಕ ರಸಾನಿಯಕ ಯುದ್ಧವಾಗಿ ರೂಪುಗೊಳ್ಳಬಹುದು ಎಂಬ ಭೀತಿ ವ್ಯಕ್ತಪಡಿಸಿದೆ.

ಜೈವಿಕ ಮತ್ತು ವಿಷಕಾರಿ ಶಸ್ತ್ರಾಸ್ತ್ರಗಳ ಸಮಾವೇಶಕ್ಕೆ (ಬಿಟಿಎಂಸಿ) ಪ್ರಾಮುಖ್ಯತೆ ನೀಡುವುದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಭಾರತ ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಸಂಬಂಧಿಸಿದ ಪಕ್ಷಗಳ ಮಧ್ಯೆ ಸಮಾಲೋಚನೆ ಮತ್ತು ಸಹಕಾರದ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಭಾರತ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು