ಸೋಮವಾರ, ಸೆಪ್ಟೆಂಬರ್ 26, 2022
22 °C

ಭಾರತದಿಂದ ಉಕ್ರೇನ್‌ಗೆ ವೈದ್ಯಕೀಯ ನೆರವು

ಪಿಟಿಐ Updated:

ಅಕ್ಷರ ಗಾತ್ರ : | |

ಮಾಸ್ಕೊ: ರಷ್ಯಾ ಜೊತೆಗಿನ ಯುದ್ಧದಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಉಕ್ರೇನ್‌ಗೆ ಭಾರತವು ವೈದ್ಯಕೀಯ ನೆರವು ಒದಗಿಸಿದೆ.

‘ಭಾರತದ ರಾಯಭಾರಿ ಹರ್ಷಕುಮಾರ್‌ ಜೈನ್‌ ಅವರು ಅಗತ್ಯ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳನ್ನು ಉಕ್ರೇನ್‌ನ ಸಹಾಯಕ ಆರೋಗ್ಯ ಸಚಿವ ಒಲೆಕ್ಸಿ ಇರೆಮೆಂಕೊ ಅವರಿಗೆ ಹಸ್ತಾಂತರಿಸಿದ್ದಾರೆ’ ಎಂದು ಕೀವ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸೋಮವಾರ ಟ್ವೀಟ್‌ ಮಾಡಿದೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು