ಶನಿವಾರ, ಜನವರಿ 29, 2022
18 °C

ಭಾರತ, ಶ್ರೀಲಂಕಾ, ಮಾಲ್ಡೀವ್ಸ್‌ ಜಂಟಿ ಕಡಲಾಭ್ಯಾಸ ಅಂತ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲೊಂಬೊ (ಪಿಟಿಐ): ಮಾಲ್ಡೀವ್ಸ್‌ನಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್‌ ದೇಶಗಳನ್ನು ಒಳಗೊಂಡ ಕರಾವಳಿ ರಕ್ಷಣಾ ಪಡೆಗಳ ಕಡಲ ತಾಲೀಮು ಭಾನುವಾರ ಕೊನೆಗೊಂಡಿದೆ.

ಹಿಂದೂ ಮಹಾಸಾಗರದಲ್ಲಿ ರಕ್ಷಣೆಯನ್ನು ಹೆಚ್ಚಿಸಲು, ಪರಸ್ಪರ ಕಾರ್ಯಾಚರಣೆಯ ಸಾಮರ್ಥ್ಯವನ್ನು ಗುರುತಿಸುವ ಸಲುವಾಗಿ ಈ ಅಭ್ಯಾಸ ನಡೆಯಿತು. ಪ್ರತಿ ಎರಡು ವರ್ಷಗಳಿಗೊಮ್ಮೆ ಇಂತಹ ತಾಲೀಮು ನಡೆಯುತ್ತಿದ್ದು, ಇದು 15ನೇ ಆವೃತ್ತಿಯಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.