ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ವಿಯೆಟ್ನಾಂ ನಡುವೆ ಮಿಲಿಟರಿ ಸಹಕಾರ ಒಪ್ಪಂದ

Last Updated 8 ಜೂನ್ 2022, 11:38 IST
ಅಕ್ಷರ ಗಾತ್ರ

ಹನೋಯಿ: ಭಾರತ ಮತ್ತು ವಿಯೆಟ್ನಾಂ ದ್ವಿಪಕ್ಷೀಯ ಮಿಲಿಟರಿ ಸಹಕಾರ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿವೆ. ಈ ಮೂಲಕ ಇದೇ ಮೊದಲ ಬಾರಿಗೆ ವಿಯೆಟ್ನಾಂ ಬೇರೊಂದು ದೇಶದೊಂದಿಗೆ ಮಿಲಿಟರಿ ಸಹಕಾರ ಪ್ರಕ್ರಿಯೆಯನ್ನು ಸರಳಗೊಳಿಸುವ ಒಪ್ಪಂದ ಮಾಡಿಕೊಂಡಿದೆ.

ಇದೇ ವೇಳೆ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಸುವ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಮೂರು ದಿನಗಳ ಕಾಲ ಇಲ್ಲಿಗೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಮಾತುಕತೆ ನಡೆಸಿದ ಬೆನ್ನಲ್ಲೇ ಈ ಒಪ್ಪಂದ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT