ಸೋಮವಾರ, ಮಾರ್ಚ್ 8, 2021
19 °C

ಅಮೆರಿಕದ ಕೃಷಿ ಇಲಾಖೆಯ ಪ್ರಮುಖ ಹುದ್ದೆಗೆ ಬಿದಿಶಾ ಭಟ್ಟಾಚಾರ್ಯ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಭಾರತ ಮೂಲದ ಬಿದಿಶಾ ಭಟ್ಟಾಚಾರ್ಯ ಅವರನ್ನು ಅಮೆರಿಕದ ಕೃಷಿ ಸೇವಾ ಸಂಸ್ಥೆಯ (ಎಫ್‌ಎಸ್‌ಎ) ಹಿರಿಯ ನೀತಿ ಸಲಹೆಗಾರರಾಗಿ ಸೋಮವಾರ ನೇಮಕ ಮಾಡಲಾಗಿದೆ.

ಈ ಹಿಂದೆ ಬಿದಿಶಾ ಅವರು ಸೆಂಟರ್‌ ಫಾರ್‌ ಅಮೆರಿಕನ್‌ ಪ್ರೋಗ್ರೆಸ್‌ನಲ್ಲಿ ಇಂಧನ ಮತ್ತು ಹವಾಮಾನ ವೈಪರೀತ್ಯ ವಿಭಾಗದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಾರಂಭಿಕ ಹಂತದಲ್ಲಿ ಬಿದಿಶಾ ಅವರು ಸಿಂಪಾ ನೆಟ್‌ವರ್ಕ್‌ನೊಂದಿಗೆ ಕೆಲಸ ಮಾಡುತ್ತಿದ್ದರು.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು