ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ: ನಕಲಿ ಮತಪತ್ರ ಸಾಗಣೆ; ಭಾರತೀಯನ ಬಂಧನ

Last Updated 16 ನವೆಂಬರ್ 2022, 14:12 IST
ಅಕ್ಷರ ಗಾತ್ರ

ಕಠ್ಮಂಡು: 15 ಸಾವಿರದಷ್ಟು ನಕಲಿ ಮತಪತ್ರಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಜಾಜತ್‌ ಅಹ್ಮದ್ (40) ಎಂಬ ಭಾರತೀಯನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ದಕ್ಷಿಣ ನೇಪಾಳದ ಪಾರ್ಸಾ ಜಿಲ್ಲೆಯ ಜಗನ್ನಾಥಪುರ ಗ್ರಾಮದಲ್ಲಿ ಈತನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಬಿಹಾರದ ಪಶ್ಚಿಮ ಚಂಪಾರಣ್‌ ಜಿಲ್ಲೆ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ನೇಪಾಳದಲ್ಲಿ ನ. 20ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT